
ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಯರಗಟ್ಟೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲೋಕೇಶ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕ. ಶಿಕ್ಷಕನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿಯರು ಮನೆಯಲ್ಲಿ ವಿಷಯ ತಿಳಿಸಿದ್ದಾರೆ. ಶಾಲೆಗೆ ಧಾವಿಸಿದ ಪೋಷಕರು ಹಾಗೂ ಸಾರ್ವಜನಿಕರು ಶಿಕ್ಷಕನನ್ನು ಹಿಡಿದು ಧರ್ಮದೇಟು ನೀಡಿದ್ದಾರೆ.
ಕೆಲವು ದಿನಗಳಿಂದ ವಿದ್ಯಾರ್ಥಿನಿಯರಿಗೆ ಶಿಕ್ಷಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸಿ.ಪಿಯೋಗೇಶ್ವರ್ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ; JDS ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿಚಾರ್ಜ್
https://pragati.taskdun.com/latest/ramanagarac-p-yogeshwarcarthroweggjds-workers/