*ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದ ರಾಜ್ಯಪಾಲರು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ತನಿಖೆಗೆ ಆದೇಶಿಸಿದ್ದಾರೆ. ಶಿವಶಂಕರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಶಿಫಾರಸು ಮಾಡಿದ್ದು, ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವ ಸಂಬಂಧ ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ ಅಥವಾ ಮುಂದಿನ ಆದೇಶ ಹೊರಬೀಳುವವರೆಗೆ ಕೆಪಿಎಸ್‌ಸಿಯ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ. ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸ್ವಜನಪಕ್ಷಪಾತ ಸೇರಿದಂತೆ … Continue reading *ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಿದ ರಾಜ್ಯಪಾಲರು*