*KPSC ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ನಕಲಿ ದಾಖಲೆ ಸಲ್ಲಿಸಿದ ಆರೋದಲ್ಲಿ ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಅವರ ಪುತ್ರಿ ಸುಮಾ ಎಸ್ ಸಹುಕಾರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ನಕಲಿ ಆದಾಯ ಪತ್ರ ಮತ್ತು ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವ ಆರೋಪದ ಹಿನ್ನೆಲೆಯಲ್ಲಿ ಸುಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಭ್ಯರ್ಥಿಗಳ ದಾಖಲೆ ಪರಿಶೀಲನೆ ವೇಳೆ ಸುಮಾ ಸಲ್ಲಿಸಿರುವ ದಖಲಿ ದಾಖೆಗಳ ಬಗ್ಗೆ ಗಮನಕ್ಕೆ ಬಂದಿತ್ತು.Home add -Advt ಸುಮಾ ಅವರು ತಮ್ಮ ಕುಟುಂಬದ ವಾರ್ಷಿಕ ಆದಾಯವನ್ನು … Continue reading *KPSC ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು*