*KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : KPSC ಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ  ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ ಮೇಲೆ ಕೆಪಿಎಸ್‌ಸಿ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಉತ್ತರ ನೀಡಿದರು. *KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ *ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ: … Continue reading *KPSC ಪರೀಕ್ಷೆ ಲೋಪ: ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ*