*KPSC ಕರ್ಮಕಾಂಡದ ಸಮಗ್ರ ತನಿಖೆ ನಡೆಸಲಿ: ರಾಜ್ಯ ಸರ್ಕಾರಕ್ಕೆ ಪ್ರಹ್ಲಾದ್ ಜೋಶಿ ಆಗ್ರಹ*

ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಿ, ಪರೀಕ್ಷಾರ್ಥಿಗಳಿಗೆ ನ್ಯಾಯ ಒದಗಿಸಿ ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿರುವ ಕೆಪಿಎಸ್‌ಸಿ ಕರ್ಮಕಾಂಡ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಸಮಗ್ರ ತನಿಖೆಗೆ ಆದೇಶಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಕೆಪಿಎಸ್‌ಸಿ ಸಂಸ್ಥೆಯ ಪರೀಕ್ಷೆ ಪ್ರಹಸನಗಳು ಒಂದೆರೆಡಲ್ಲ, ಬೆಳಗ್ಗೆ ಪರೀಕ್ಷೆ ಇದ್ದರೆ ಸಂಜೆವರೆಗೂ ಅರ್ಜಿ ಸ್ವೀಕಾರ, ಮಧ್ಯರಾತ್ರಿವರೆಗೂ ಹಾಲ್‌ಟಿಕೆಟ್‌ ವಿತರಣೆ, ಪ್ರಶ್ನೆ ಪತ್ರಿಕೆಯಲ್ಲಿ ತಪ್ಪು ತಪ್ಪು ಪ್ರಶ್ನೆಗಳ ಮುದ್ರಣ, … Continue reading *KPSC ಕರ್ಮಕಾಂಡದ ಸಮಗ್ರ ತನಿಖೆ ನಡೆಸಲಿ: ರಾಜ್ಯ ಸರ್ಕಾರಕ್ಕೆ ಪ್ರಹ್ಲಾದ್ ಜೋಶಿ ಆಗ್ರಹ*