*ಚುನಾವಣೆ ಮಾದರಿಯಲ್ಲಿ ಕೆಪಿಎಸ್ಸಿ ಪರೀಕ್ಷೆ*: *ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರ ನೇಮಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಪರೀಕ್ಷಾ ಸಿಬ್ಬಂದಿಗೆ ಜಿಲ್ಲಾಧಿಕಾರಿಗಳು ಚುನಾವಣೆ ಮಾದರಿಯಲ್ಲಿ ತರಬೇತಿ ನಡೆಸಿ, ವರದಿ ಕೊಡುವಂತೆ ಸಿಎಂ ಡಿ ಕೆ ಶಿವಕುಮಾರ್‌ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಗಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಕೆ ಪಿ ಎಸ್ ಸಿ ನಡೆಸುತ್ತಿರುವ ಪೂರ್ವಭಾವಿ ಪರೀಕ್ಷೆಗಳ ಸಿದ್ಧತೆಯ ಕುರಿತು ಗೃಹಕಚೇರಿ ಕೃಷ್ಣಾದಲಿ ಗುರುವಾರ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ … Continue reading *ಚುನಾವಣೆ ಮಾದರಿಯಲ್ಲಿ ಕೆಪಿಎಸ್ಸಿ ಪರೀಕ್ಷೆ*: *ಪರೀಕ್ಷಾ ಕೊಠಡಿಯಲ್ಲಿ ಇಬ್ಬರು ಮೇಲ್ವಿಚಾರಕರ ನೇಮಕ*