*KPSC ನೇಮಕಾತಿ ಹಗರಣದ ಮತ್ತೊಂದು ರಹಸ್ಯ ಬಯಲು*: *ಅಭ್ಯರ್ಥಿಗಳ ಸಂದರ್ಶನ ನಡೆದಿದ್ದು ಹೇಗೆ?*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಉದ್ಯೋಗದ ಕನಸು ಕಂಡಿದ್ದ ಅಭ್ಯರ್ಥಿಗಳ ಆಯ್ಕೆಯಲ್ಲಿ ಅಕ್ರಮ ನಡೆದಿತ್ತೇ? ಅರ್ಹತೆಯ ಆಧಾರದ ಮೇಲೆ ಆಯ್ಕೆಯಾಗಬೇಕಿದ್ದ ಹುದ್ದೆಗಳಿಗೆ ಕೋಟ್ಯಂತರ ರೂಪಾಯಿ ಲಂಚದ ವ್ಯವಹಾರ ನಡೆದಿತ್ತೇ? ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮ ಪ್ರಕರಣದ ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಇಂತಹ ಹಲವು ಗಂಭೀರ ಆರೋಪಗಳು ಮುನ್ನೆಲೆಗೆ ಬಂದಿವೆ. ಇದೀಗ ಸಂದರ್ಶನ ಪ್ರಕ್ರಿಯೆಯಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಉದ್ದೇಶಪೂರ್ವಕವಾಗಿ ಅಳವಡಿಸಿರಲಿಲ್ಲ ಎಂಬ ಅಂಶ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ. ಪಶುವೈದ್ಯಾಧಿಕಾರಿ, ಕಿರಿಯ ಎಂಜಿನಿಯರ್ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸಂದರ್ಶನಗಳನ್ನು … Continue reading *KPSC ನೇಮಕಾತಿ ಹಗರಣದ ಮತ್ತೊಂದು ರಹಸ್ಯ ಬಯಲು*: *ಅಭ್ಯರ್ಥಿಗಳ ಸಂದರ್ಶನ ನಡೆದಿದ್ದು ಹೇಗೆ?*
Copy and paste this URL into your WordPress site to embed
Copy and paste this code into your site to embed