*KPSC ನೇಮಕಾತಿ ಹಗರಣ*: *ಗೀತಾ ಹೇಳಿಕೆಯಿಂದ ಇಡಿಗೆ ಹೊಸ ಸವಾಲು*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಕೀಯ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದೆ. ಜಾರಿ ನಿರ್ದೇಶನಾಲಯ (ED) ಪ್ರಮುಖ ಆರೋಪಿಗಳಾದ ಶಿವಶಂಕರಪ್ಪ ಸಾಹುಕಾರ್ ಹಾಗೂ ಕೆಪಿಎಸ್‌ಸಿ ಸದಸ್ಯೆ ಗೀತಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ವೇಳೆ ಇಬ್ಬರೂ ವಿಭಿನ್ನ ಹೇಳಿಕೆಗಳನ್ನು ನೀಡಿರುವುದು ತನಿಖೆಯ ಮಹತ್ವದ ಅಂಶವಾಗಿದೆ. ವಿಚಾರಣೆಯ ವೇಳೆ ಗೀತಾ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಹೇಳಿಕೊಂಡಿದ್ದಾರೆ. ಕೆಪಿಎಸ್‌ಸಿ ಸದಸ್ಯೆಯಾಗಿ ಸಭೆಗಳಲ್ಲಿ ಭಾಗವಹಿಸುತ್ತಿದ್ದೆ. ಪರೀಕ್ಷೆಗೂ ಮೊದಲು ಹಾಗೂ ಫಲಿತಾಂಶ ಪ್ರಕಟವಾದ ಬಳಿಕ … Continue reading *KPSC ನೇಮಕಾತಿ ಹಗರಣ*: *ಗೀತಾ ಹೇಳಿಕೆಯಿಂದ ಇಡಿಗೆ ಹೊಸ ಸವಾಲು*