*ಕೆಪಿಎಸ್ ಸಿಯಲ್ಲಿ ಮತ್ತೊಂದು ಅಕ್ರಮ ಆರೋಪ: ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರಿ ಗೋಲ್ಮಾಲ್*
ಪ್ರಗತಿವಾಹಿನಿ ಸುದ್ದಿ: ಹಲವು ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತ್ತಿನ ನಡುವೆಯೇ ಕೆಪಿಎಸ್ಸಿಯಲ್ಲಿ ಮತ್ತೊಂದು ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಗೋಲ್ಮಾಲ್ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸುವಂತೆ ಆಕಾಂಕ್ಷಿಗಳು ಒತ್ತಾಯಿಸಿದ್ದಾರೆ. ನೇಮಕಾತಿಯಲ್ಲಿ ಶೇ.60ರಷ್ಟು ಅಕ್ರಮ ಆಗಿರುವ ಬಗ್ಗೆ ಆರೋಪಿಸಲಾಗಿದ್ದು, ಇದರಲ್ಲಿಯೂ ಇತ್ತೀಚೆಗಷ್ಟೇ ಅಮಾನತ್ತಾಗಿರುವ ಶಿವಶಂಕರಪ್ಪ ಸಾಹುಕಾರ್ ಹೆಸರು ಕೇಳಿಬಂದಿದೆ. ಜನವರಿ 8 ರಂದು 400 ಪಶು ವೈದ್ಯಾಧಿಕಾರಿಗಳ … Continue reading *ಕೆಪಿಎಸ್ ಸಿಯಲ್ಲಿ ಮತ್ತೊಂದು ಅಕ್ರಮ ಆರೋಪ: ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರಿ ಗೋಲ್ಮಾಲ್*
Copy and paste this URL into your WordPress site to embed
Copy and paste this code into your site to embed