Latest

KPSC ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: KPSC- ಕರ್ನಾಟಕ ಲೋಕಸೇವಾ ಆಯೋಗದ 16 ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಥಶಾಸ್ತ್ರ ಹಾಗೂ ಸಾಂಖ್ಯಿಕ ಇಲಾಖೆಯಲ್ಲಿ ಉಳಿದಿರುವ ಗ್ರೂಪ್ ಬಿ ಹುದ್ದೆಗಳನ್ನು ಭರ್ತಿ ಮಾಡಲು ಆಯೋಗ ಆಕಾಂಕ್ಷಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಗಣಿತ, ಸುದ್ಧ ಗಣಿತ, ಅಂಕಿಅಂಶ, ಅರ್ಥಶಾಸ್ತ್ರ ಅಥವಾ ಕಂಪ್ಯೂಟರ್ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

Home add -Advt

ಅಭ್ಯರ್ಥಿಗಳು 18ರಿಂದ 35 ವರ್ಷಗಳ ವಯೋಮಿತಿಯೊಳಗಿನವರಾಗಿರಬೇಕು. ಹೆಚ್ಚಿನ ಮಾಹಿತಿಗಳಿಗಾಗಿ ಆಸ್ತಕ್ತ ಅಭ್ಯರ್ಥಿಗಳು ಈ ಕೆಳಗಿವ ವೆಬ್ ಸೈಟ್ ಗೆ ಭೇಟಿ ನೀಡಿ

kpsc.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.

ಭಾರಿ ಭೂಕುಸಿತ; 13 ಜನರು ದುರ್ಮರಣ

https://pragati.taskdun.com/latest/nepalalandslide13-people-death10-missing/

Related Articles

Back to top button