*ಕೆಪಿಎಸ್‌ಸಿ ಅಕ್ರಮ: CID ಮುಂದೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರು ಅಭ್ಯರ್ಥಿಗಳು*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ವಿಚಾರಣೆ ವೇಳೆ ಆರು ಅಭ್ಯರ್ಥಿಗಳು ತಪ್ಪೊಪ್ಪಿಕೊಂಡಿದ್ದಾರೆ. ತನಿಖೆಯ ವೇಳೆ ಸುಹೇಲ್ ಸೇರಿದಂತೆ ಒಟ್ಟು 6 ಜನ ಅಭ್ಯರ್ಥಿಗಳು ಹಣ ನೀಡಿ ಅಕ್ರಮವಾಗಿ ಪರೀಕ್ಷೆ ಬರೆದಿರುವುದಾಗಿ ಸಿಐಡಿ ಮುಂದೆ ಬಾಯ್ಬಿಟ್ಟಿದ್ದಾರೆ.Home add -Advt 400 ಹುದ್ದೆಗಳಿಗೆ ನಡೆದಿದ್ದ ಈ ನೇಮಕಾತಿ ಪರೀಕ್ಷೆಯಲ್ಲಿ, ಒಂದು ಹುದ್ದೆಗೆ ಬರೋಬ್ಬರಿ 40 ಲಕ್ಷ ರೂಪಾಯಿಗೆ ಡೀಲ್ ಕುದುರಿಸಲಾಗಿತ್ತು. ಬೆಂಗಳೂರಿನ ರಾಜಾಜಿನಗರದಲ್ಲಿದ್ದ ಕಚೇರಿಯೊಂದರಲ್ಲಿ ಈ ಡೀಲ್ ನಡೆದಿದ್ದು, ವಾಟ್ಸಾಪ್ ಮೂಲಕ … Continue reading *ಕೆಪಿಎಸ್‌ಸಿ ಅಕ್ರಮ: CID ಮುಂದೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆರು ಅಭ್ಯರ್ಥಿಗಳು*