*ಕೆಪಿಎಸ್‌ಸಿ ಹಗರಣ: ಬೆಳಗಾವಿಯಲ್ಲಿ ಇಡಿ ಶೋಧ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯಾದ್ಯಂತ ಭಾರೀ ಸದ್ದು ಮಾಡಿರುವ ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ, ಹಗರಣದ ಬೆನ್ನು ಹತ್ತಿರುವ ಇಡಿ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿದ್ದು, ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲೂ ದಾಳಿ ನಡೆಸಲಾಗಿದೆ. ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಭರ್ಜರಿ ದಾಳಿ ನಡೆಸಿದ್ದಾರೆ. ಕಿತ್ತೂರಿನ ಬೀಡಿ ರಸ್ತೆಯಲ್ಲಿರುವ ಸದಾಶಿವ ನಗರದ ಕುಬೇರ ಜಾಯಕ್ಕನವರ ಎಂಬುವವರ ಮನೆ ಮೇಲೆ ಮುಂಜಾನೆಯೇ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಕುಬೇರ … Continue reading *ಕೆಪಿಎಸ್‌ಸಿ ಹಗರಣ: ಬೆಳಗಾವಿಯಲ್ಲಿ ಇಡಿ ಶೋಧ*