*ಕೆಪಿಎಸ್ ಸಿ ಅಕ್ರಮ ಖಂಡಿಸಿ ತೀವ್ರಗೊಂಡ ಪ್ರತಿಭಟನೆ: ವಿದ್ಯಾರ್ಥಿನಿಯರು, ಪರೀಕ್ಷಾರ್ಥಿಗಳನ್ನು ಅಮಾನವೀಯವಾಗಿ ಎಳೆದುಹಾಕಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷಾ ಹಗರಣ ಖಂಡಿಸಿ ಎಬಿವಿಪಿ ಕಾರ್ಯಕರ್ತರು, ವಿದ್ಯಾರ್ಥಿನಿಯರು, ಪರೀಕ್ಷಾರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಒಂದೆಡೆ ಮುಖ್ಯಮಂತ್ರಿ ಅವರ ಅಧಿಕೃತ ಗೃಹ ಕಚೇರಿ ಕೃಷ್ಣಾ ಬಳಿ ಪ್ರತಿಭಟನೆ ನಡೆಸುತ್ತಿದ್ದರೆ ಮತ್ತೊಂದೆಡೆ ಫ್ರೀಡಂ ಪಾರ್ಕ್ ನಲ್ಲಿಯೂ ಪ್ರತಿಭಟನೆ ನಡೆಸಲಾಗುತ್ತಿದೆ. ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಪರ್ಕ್ಷಾರ್ಥಿಗಳು ಕೆಪಿಎಸ್ ಸಿ ಅಕ್ರಮ ಖಂಡಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ತಪ್ಪಿತಸ್ಥರನ್ನು ಶಿಕ್ಷಿಸುವುದನ್ನು ಬಿಟ್ಟು ಅನಗತ್ಯ ವಿಳಂಬ ಮಾಡಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಉದ್ಯೋಗಾಕಾಂಕ್ಷಿಗಳಿಗೆ ತೊಂದರೆ … Continue reading *ಕೆಪಿಎಸ್ ಸಿ ಅಕ್ರಮ ಖಂಡಿಸಿ ತೀವ್ರಗೊಂಡ ಪ್ರತಿಭಟನೆ: ವಿದ್ಯಾರ್ಥಿನಿಯರು, ಪರೀಕ್ಷಾರ್ಥಿಗಳನ್ನು ಅಮಾನವೀಯವಾಗಿ ಎಳೆದುಹಾಕಿದ ಪೊಲೀಸರು*