*ಕೆಪಿಎಸ್‌ಸಿ ಹಗರಣ*: *ಕಿಂಗ್ ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ಹುದ್ದೆ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್‌ಪಿನ್‌ ಬಸವರಾಜ್‌ ಕನ್ನಾಳೆಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬಸವರಾಜ್ ಕನ್ನಾಳೆ ಕೆಪಿಎಸ್ ಸಿ ಹಗರಣದ ಪ್ರಮುಖ ಆರೋಪಿಯಾಗಿದ್ದು, ಸದ್ಯ ಸಿಐಡಿ ಅಧಿಕಾರಿಗಳ್ ಕಸ್ಟಡಿಯಲ್ಲಿದ್ದಾನೆ. ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ಕನ್ನಾಳೆಗೆ ಐದು ದಿನಗಳ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಬಸವರಾಜ್ ಕನ್ನಾಳೆ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು, ಕನ್ನಾಳೆ ಪತ್ನಿ ಮಗುವಿಗೆ ಜನ್ಮ ನೀಡಿದ್ದಾರೆ. … Continue reading *ಕೆಪಿಎಸ್‌ಸಿ ಹಗರಣ*: *ಕಿಂಗ್ ಪಿನ್ ಬಸವರಾಜ್ ಕನ್ನಾಳೆಗೆ 5 ದಿನ ಜಾಮೀನು ಮಂಜೂರು*