*ಬಸವರಾಜ್ ಕನ್ನಾಳೆ ಇಡಿ ಕಸ್ಟಡಿಗೆ: ಡೈರಿಯಲ್ಲಿ ಪತ್ತೆಯಾಯ್ತು ಸ್ಫೋಟಕ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದ ಕಿಂಗ್ ಪಿನ್ ಮಧ್ಯವರ್ತಿ ಬಸವರಾಜ್ ಕನ್ನಾಳೆಯನ್ನು ಇಡಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಡಿ ಅಧಿಕಾರಿಗಳು ಇಂದು ಬಸವರಾಜ್ ಕನ್ನಾಳೆಯನ್ನು 4ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ 14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಬಸವರಾಜ್ ಕನ್ನಾಳೆ ತನ್ನ ಡೈರಿಯಲ್ಲಿ ಬರೆದಿಟ್ಟಿದ್ದ ಹಣದ ವ್ಯವಹಾರದ ಮಾಹಿತಿ ಇಡಿ ತನಿಖೆ ವೇಳೆ ಬಯಲಾಗಿದೆ. ಎಂಟು … Continue reading *ಬಸವರಾಜ್ ಕನ್ನಾಳೆ ಇಡಿ ಕಸ್ಟಡಿಗೆ: ಡೈರಿಯಲ್ಲಿ ಪತ್ತೆಯಾಯ್ತು ಸ್ಫೋಟಕ ಮಾಹಿತಿ*