*ಪುತ್ರಿಯರ ಕೆಎಎಸ್ ಹುದ್ದೆಗಾಗಿ ₹2 ಕೋಟಿ ಡೀಲ್*: *ಕೆಪಿಎಸ್​ಸಿ ಹಗರಣದ ಇಡಿ ಚಾರ್ಜ್‌ಶೀಟ್‌ನಲ್ಲಿ ಮತ್ತೊಬ್ಬ ಐಪಿಎಸ್ ಅಧಿಕಾರಿ ಹೆಸರು*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಹಗರಣದ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಜಾರಿ ನಿರ್ದೇಶನಾಲಯ (ED) ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಹೆಸರು ಉಲ್ಲೇಖವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಅವರ ಹೆಸರು ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆ. ಇಬ್ಬರು ಪುತ್ರಿಯರಿಗೆ ಕೆಎಎಸ್ ಹುದ್ದೆ ಕೊಡಿಸಲು ಚಂದ್ರಕಾಂತ್ ಅವರು ಎರಡು ಕೋಟಿ ರೂಪಾಯಿ ನೀಡಿದ್ದರು ಎಂಬ ಅಂಶ ಚಾರ್ಜ್‌ಶೀಟ್‌ನಲ್ಲಿ ಪ್ರಸ್ತಾಪವಾಗಿದೆ. ಈ ಪ್ರಕರಣದಲ್ಲಿ ಆರೋಪಿ ಬಸವರಾಜ್ ಕನ್ನಾಳೆ ನೀಡಿರುವ ಹೇಳಿಕೆಯ … Continue reading *ಪುತ್ರಿಯರ ಕೆಎಎಸ್ ಹುದ್ದೆಗಾಗಿ ₹2 ಕೋಟಿ ಡೀಲ್*: *ಕೆಪಿಎಸ್​ಸಿ ಹಗರಣದ ಇಡಿ ಚಾರ್ಜ್‌ಶೀಟ್‌ನಲ್ಲಿ ಮತ್ತೊಬ್ಬ ಐಪಿಎಸ್ ಅಧಿಕಾರಿ ಹೆಸರು*