*BREAKING: ಶಿವಶಂಕರಪ್ಪ ಸಾಹುಕಾರ್ ಇಡಿ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೆಪಿಎಸ್‌ಸಿ ಹಗರಣ ಪ್ರಕರಣ ಸಂಬಂಧ 2ನೇ ಬಾರಿಗೆ ಶಿವಶಂಕರಪ್ಪ ಸಾಹುಕಾರ್ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಅವರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ ಸಾಹುಕಾರ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಇದೇ ಪ್ರಕರಣದಲ್ಲಿ ಕೆಪಿಎಸ್‌ಸಿ ಸದಸ್ಯೆ ಗೀತಾ ಅವರನ್ನು … Continue reading *BREAKING: ಶಿವಶಂಕರಪ್ಪ ಸಾಹುಕಾರ್ ಇಡಿ ವಶಕ್ಕೆ*
Copy and paste this URL into your WordPress site to embed
Copy and paste this code into your site to embed