*ಕೆಪಿಎಸ್ ಸಿ ಸದಸ್ಯೆ ಬಿ.ವಿ.ಗೀತಾ ಇಡಿ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಸದಸ್ಯೆ ಬಿ.ವಿ.ಗೀತಾಅ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಗೀತಾ ಅವರನ್ನು ವಶಕ್ಕೆ ಪಡೆದಿದ್ದಾರೆ. ಕೆಪಿಎಸ್ ಸಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ಡಾಲರ್ಸ್ ಕಾಲೋನಿ ಮನೆ ಮೇಲೆ ಎರಡನೇ ಬಾರಿ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಕೆಪಿಎಸ್ ಸಿ ಸದಸ್ಯೆ … Continue reading *ಕೆಪಿಎಸ್ ಸಿ ಸದಸ್ಯೆ ಬಿ.ವಿ.ಗೀತಾ ಇಡಿ ವಶಕ್ಕೆ*