*ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ: SIT ತನಿಖಾ ತಂಡ ರಚಿಸಿದ ಹೈಕೋರ್ಟ್ ಮಹತ್ವದ ನಿರ್ದೇಶನ*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ ಸಿ ನಡೆಸಿದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೀಠ, ವಿಶೇಷ ತನಿಖಾ ತಂಡ (SIT) ರಚಿಸಿ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಎಸ್ ಐಟಿ ರಚಿಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಹೈಕೋರ್ಟ್ ಪೀಠವು ಈ ಆದೇಶ ಹೊರಡಿಸಿದೆ. ತನಿಖಾ ತಂಡಕ್ಕೆ ಮುಂದಿನ 100 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. 30 ದಿನಗಳಿಗೆ ಒಮ್ಮೆ … Continue reading *ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ: SIT ತನಿಖಾ ತಂಡ ರಚಿಸಿದ ಹೈಕೋರ್ಟ್ ಮಹತ್ವದ ನಿರ್ದೇಶನ*