*ಸಿಐಡಿ ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಕ್ಕೆ ಸಂಬಂಧಿಸೊದಂತೆ ನಾಪತ್ತೆಯಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಇಂದು ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಜ್ಞಾನೇಂದ್ರ ಅವರು ನಿನ್ನೆಯೇ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ನಿನ್ನೆ ವಿಚಾರಣೆಗೆ ಗೈರಾಗಿದ್ದರು. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಸಿಐಡಿ ಕಚೇರಿಗೆ ಆಗಮಿಸಿದ್ದಾರೆ.Home add -Advt ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಅವರ ಅವಧಿಯಲ್ಲಿ ಪಶುವೈದ್ಯಾಧಿಕಾರಿಗಳ ನೇಮಕಾತಿ ನಡೆದಿತ್ತು. ಈ ನೇಮಕಾತಿಯಲ್ಲಿ ಅಕ್ರಮ … Continue reading *ಸಿಐಡಿ ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್*