*ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಿಎಂ ಡಿ.ಕೆ.ಶಿವಕುಮಾರ್ ಅನುಮತಿ*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಹಾಗೂ ಉತ್ತರವನ್ನು ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನುಮತಿ ನೀಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಹೆಜ್ಜೆಯಿಟ್ಟಿದೆ. ಈ ಪ್ರಕರಣ ಕಿಂಗ್ ಪಿನ್‌ ಬಸವರಾಜ್ ಕನ್ನಾಳೆಗೆ ಜ್ಞಾನೇಂದ್ರ ಕುಮಾರ್ ಅವರು ಪ್ರಶ್ನೆ ಪತ್ರಿಕೆ ನೀಡಿದ್ದರು. ಸಿಎಂ ಆದೇಶದಲ್ಲಿ ಏನಿದೆ?ಕಡತ ಮತ್ತು ಅದರಲ್ಲಿನ ದಾಖಲೆಗಳನ್ನು ಪರಿಶೀಲಿಸಿದೆ. … Continue reading *ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಿಎಂ ಡಿ.ಕೆ.ಶಿವಕುಮಾರ್ ಅನುಮತಿ*