*BREAKING: ಕೆಪಿಎಸ್‌ಸಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗೆ ಮತ್ತೆ ಇಡಿ ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಆರೋಪಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗೆ ಮತ್ತೆ ಜಾರಿ ನಿರ್ದೇಶನಾಲಯ-ಇಡಿ ಸಂಕಷ್ಟ ಎದುರಾಗಿದೆ. ಸಿಬಿಐ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಜ್ಞಾನೇಂದ್ರ ಕುಮಾಅರ್ ಅವರನ್ನು ಇಡಿ ಕಸ್ಟಡಿಗೆ ಕೇಳಿದ್ದರು. ಇದೀಗ ಕೋರ್ಟ್. ಜ್ಞಾನೇಂದ್ರ ಕುಮಾರ್ ಅವರನ್ನು 8 ದಿನ ಇಡಿ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ. ಕೋರ್ಟ್‌ನಲ್ಲಿ ಆರೋಪಿ ಜ್ಞಾನೇಂದ್ರ ಪರ ವಕೀಲರು, ಅವರಿಗೆ ಬೆನ್ನು ನೋವಿನ ಸಮಸ್ಯೆ ಇದೆ. ಪಿಸಿಯೋಥೆರಪಿ ಅವಶ್ಯಕತೆ … Continue reading *BREAKING: ಕೆಪಿಎಸ್‌ಸಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗೆ ಮತ್ತೆ ಇಡಿ ಸಂಕಷ್ಟ*