*ಕೆಪಿಎಸ್ ಸಿ ಹಗರಣ: ಅಭ್ಯರ್ಥಿ ಅರ್ಜಿ ವಜಾಗೊಳಿಸಿದ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ನೇಮಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಕೆಎಎಸ್ ಅಭ್ಯರ್ಥಿ ಮಮಿತಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ 52ನೇ ಸೆಷನ್ಸ್ ಕೋರ್ಟ್ ವಜಾ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಮಿತಾಗೆ ಬಂಧನ ಭೀತಿ ಎದುರಾಗಿದೆ. ಅಭ್ಯರ್ಥಿ ಮಮಿತಾ ಕೆಎಎಸ್ ಪರೀಕ್ಷೆ ಬರೆದು ಸಂದರ್ಶನ ಎದುರಿಸಿದ್ದರು. ಸಂದರ್ಶನ ಬಳಿಕ ಅಭ್ಯರ್ಥಿಯನ್ನ ಕೆಪಿಎಸ್‌ಸಿ ಸದಸ್ಯೆ ಶಾಂತ ಹೊಸಮನಿ ಸಂಪರ್ಕ ಮಾಡಿದ್ದರು. ಪರೀಕ್ಷೆಯಲ್ಲಿ ಸೆಲೆಕ್ಟ್ ಆಗಲು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. … Continue reading *ಕೆಪಿಎಸ್ ಸಿ ಹಗರಣ: ಅಭ್ಯರ್ಥಿ ಅರ್ಜಿ ವಜಾಗೊಳಿಸಿದ ಕೋರ್ಟ್*
Copy and paste this URL into your WordPress site to embed
Copy and paste this code into your site to embed