*ಹೊಸ ಬಾಂಬ್ ಸಿಡಿಸಿದ ಆರ್.ಅಶೋಕ್*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಹಗರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಕೆಟ್ ಪತನವಾಗಲಿದೆ. ಅವರ ರಾಜೀನಾಮೆಯಾಗಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾತನಾಡಿದ ಆರ್.ಅಶೋಕ್, ವಾಲ್ಮೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ರಾಜೀನಾಮೆ ಬಳಿಕ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಲಿದೆ. ಕೆಪಿಎಸ್‌ಸಿ ಹಗರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆಯಾಗುತ್ತೆ ಎಂದರು. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಬರ, ಕೆಪಿಎಸ್ ಸಿ ಹಗರಣ ಸೇರಿದಂತೆ ಹಲವು ವಿಚಾರಗಳನ್ನಿಟ್ಟು ಕೊಂಡು ಪಾದಯಾತ್ರೆ … Continue reading *ಹೊಸ ಬಾಂಬ್ ಸಿಡಿಸಿದ ಆರ್.ಅಶೋಕ್*