*ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ವಿರುದ್ಧ ಮತ್ತೊಂದು FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ಹಣ ನೀಡಿದವರಿಗೆ ಹುದ್ದೆ ಎಂದು ಆರೋಪಿಸಿ ಪಶು ವೈದ್ಯಾಧಿಕಾರಿ ಮಂಜುನಾಥ ಎಂಬುವರು ನಾಲ್ವರ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಆಧಾರದಲ್ಲಿ ಶಿವಶಂಕರಪ್ಪ ಸಾಹುಕರ್, ಕೆಪಿಎಸ್ ಸಿ ಸದಸ್ಯರು, ಕೆಲ ಅಭ್ಯರ್ಥಿಗಳ ಮೇಲೆ ಎಫ್ ಐ ಆರ್ ದಾಖಲಾಗಿದೆ. 2026 ಜನವರಿಯಲ್ಲಿ ನಡೆದಿದ್ದ ಪಶು … Continue reading *ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕರ್ ವಿರುದ್ಧ ಮತ್ತೊಂದು FIR ದಾಖಲು*