*ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಮತ್ತೊಂದು FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್‌ಸಿ ಅಕ್ರಮದ ಬೆನ್ನಲ್ಲೇ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೆ ಇದೀಗ ಮತ್ತೊಂದು ಸಂಕಷ್ಟ ಶುರುವಾಗಿದ್ದು, ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಶಿವಶಂಕರಪ್ಪ ಸಾಹುಕಾರ್ ಹಾಗೂ ಅವರ ಅಳಿಯನ ವಿರುದ್ಧ ಭೂಕಬಳಿಕೆ ಮಾಡಿದ ಆರೋಪ ಕೇಳಿಬಂದಿದ್ದು, ವಿಶ್ವನಾಥ್ ಪಾಟೀಲ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಯಾದಗಿರಿ ಜಿಲ್ಲೆಯ ಶಹಾಪುರ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಶಹಾಪುರ ತಾಲೂಕಿನ ಅಣಬಿ ಗ್ರಾಮದಲ್ಲಿ … Continue reading *ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಮತ್ತೊಂದು FIR ದಾಖಲು*
Copy and paste this URL into your WordPress site to embed
Copy and paste this code into your site to embed