*ಶಿವಶಂಕರಪ್ಪ ಸಾಹುಕಾರ್ ಮತ್ತು ಗೀತಾ ಇಡಿ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಕೆಪಿಎಸ್​​ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೊಳಗಗಿರುವ ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಸದಸ್ಯೆ ಗೀತಾ ಅವರನ್ನು ಇಡಿ ವಶಕ್ಕೆ ನೀಡಿ ಕೋರ್ಟ್​ ಆದೇಶ ಹೊರಡಿಸಿದೆ. ನಿನ್ನೆ ಬಂಧಿಸಲ್ಪಟ್ಟಿದ್ದ ಶಿವಶಂಕರಪ್ಪ ಸಾಹುಕಾರ್ ಹಾಗೂ ಗೀತಾ ಅವರನ್ನು ಇಡಿ ಅಧಿಕಾರಿಗಳು ಇಂದು ಕೋರ್ಟ್ ಗೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೇಳಿದ್ದರು. ಈ ವೇಳೆ ಶಿವಶಂಕರಪ್ಪ ಪರ ವಕೀಲರು, ಪ್ರಕರಣದ ಯಾವುದೇ ಹಣ … Continue reading *ಶಿವಶಂಕರಪ್ಪ ಸಾಹುಕಾರ್ ಮತ್ತು ಗೀತಾ ಇಡಿ ಕಸ್ಟಡಿಗೆ*