*ಶಿವಶಂಕರಪ್ಪ ಸಾಹುಕಾರ್ ಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸುವಂತೆ ರಾಜ್ಯ ಸಚಿವ ಸಂಪುಟ ಸಭೆ ರಾಜ್ಯಪಾಲರಿಗೆ ಅಧಿಕೃತವಾಗಿ ಶಿಫಾರಸು ಮಾಡಿದೆ. ಈ ಹಿಂದೆ ಕೆಪಿಎಸ್ ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆದೇಶ ಹೊರಡಿಸಿದ್ದರು. ಇದನ್ನು ಪ್ರಶ್ನಿಸಿ ಶಿವಶಂಕರಪ್ಪ ಸಾಹುಕಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಜ್ಯಪಾಲರು ಹೊರಡಿಸಿದ್ದ ಅಮಾನತು … Continue reading *ಶಿವಶಂಕರಪ್ಪ ಸಾಹುಕಾರ್ ಗೆ ಬಿಗ್ ಶಾಕ್*