*ಸಾಹುಕಾರ್ ಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ) ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಪಟ್ಟಂತೆ ಸಂಸ್ಥೆಯ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಗೆ ಬಿಗ್ ಶಾಕ್ ಎದುರಾಗಿದೆ.Home add -Advt ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಈ ಆದೇಶದಿಂದ ಶಿವಶಂಕರಪ್ಪಗೆ ಬಂಧನ ಭೀತಿ ಎದುರಾಗಿದೆ. ಕೆಪಿಎಸ್​ಸಿ ನೇಮಕಾತಿ ಅಕ್ರಮ ಆರೋಪ ಸಂಬಂಧ ಬಂಧನ ಭೀತಿಯಲ್ಲಿದ್ದು ಶಿವಶಂಕರಪ್ಪ ಸಾಅಹುಕಾರ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ … Continue reading *ಸಾಹುಕಾರ್ ಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್*