*ಕೆಪಿಎಸ್ ಸಿ ಹಗರಣ*: *SIT ತನಿಖಾ ತಂಡದಿಂದ ಇಬ್ಬರು ಪೊಲೀಸ್ ಅಧಿಕಾರಿಗಳು ಹೊರಕ್ಕೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡದ (SIT)ದಿಂದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಹೊರಗಿಡಲಾಗಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠದಲ್ಲಿ ಸುದೀರ್ಘ ವಾದ-ಪ್ರತಿವಾದಗಳು ನಡೆದವು. ಅಂತಿಮವಾಗಿ ಇಬ್ಬರ ಅಧಿಕಾರಿಗಳ ಬದಲು ಹೊಸ ಅಧಿಕಾರಿಗಳ ಹೆಸರನ್ನು ಹೈಕೋರ್ಟ್‌ಗೆ ಸಲ್ಲಿಸಿ ಅಂತಿಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಎಸ್ ಐಟಿ ಮುಖ್ಯಸ್ಥರಾಗಿದ್ದ ಡಿಜಿಪಿ ಅಲೋಕ್ ಕುಮಾರ್ ಹಾಗೂ … Continue reading *ಕೆಪಿಎಸ್ ಸಿ ಹಗರಣ*: *SIT ತನಿಖಾ ತಂಡದಿಂದ ಇಬ್ಬರು ಪೊಲೀಸ್ ಅಧಿಕಾರಿಗಳು ಹೊರಕ್ಕೆ*
Copy and paste this URL into your WordPress site to embed
Copy and paste this code into your site to embed