*ಕೆಪಿಎಸ್‌ಸಿ ಹಗರಣ*: *1,500 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ*; *ಯಾರೆಲ್ಲ ಹೆಸರು ಉಲ್ಲೇಖ?*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಇ.ಡಿ ಅಧಿಕಾರಿಗಳು 1,500 ಪುಟಗಳ ಮೊದಲ ಆರೋಪ ಪಟ್ಟಿಯನ್ನ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಮೊದಲು ಬಂಧನವಾಗಿದ್ದ ಇಬ್ಬರು ಆರೋಪಿಗಳು, ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಹಾಗೂ ಕಿಂಗ್‌ಪಿನ್‌ ಬಸವರಾಜ್‌ ಕನ್ನಾಳೆ ವಿರುದ್ಧ ಹಲವು ಆರೋಪಗಳನ್ನು ಉಲ್ಲೇಖಿಸಲಾಗಿದೆ. ಪಿಎಂಎಲ್ಎ ಅಡಿಯಲ್ಲಿ ದಾಖಲಾಗಿರುವ ಈ ಪ್ರಕರಣದಲ್ಲಿ ಅಮಾನತುಗೊಂಡ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್, … Continue reading *ಕೆಪಿಎಸ್‌ಸಿ ಹಗರಣ*: *1,500 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ*; *ಯಾರೆಲ್ಲ ಹೆಸರು ಉಲ್ಲೇಖ?*