*KPSCಯಲ್ಲಿ ಮತ್ತೊಂದು ಕರ್ಮಕಾಂಡ: ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಸದಾ ಒಂದಿಲ್ಲೊಂದು ವಿವಾದಗಳಲ್ಲೇ ಮುಳುಗಿರುವ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಇದೀಗ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿದೆ. ಕೆಪಿಎಸ್ ಸಿ ನೇಮಕಾತಿ ಆಯ್ಕೆ ಪಟ್ಟಿ ನಾಪತ್ತೆಯಾಗಿರುವ ಬಗ್ಗೆ ಅಧಿಕಾರಿಗಳು ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಇಂಜಿನಿಯರ್ ನೇಮಕಾತಿ ಆಯ್ಕೆ ಪಟ್ಟಿ ಕಡತ ನಾಪತ್ತೆಯಾಗಿದೆ. 2016ರಲ್ಲಿ ಕೊಳಗೇರಿ ಮಂಡಳಿ … Continue reading *KPSCಯಲ್ಲಿ ಮತ್ತೊಂದು ಕರ್ಮಕಾಂಡ: ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ*