*BREAKING: ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ED ಅಧಿಕಾರಿಗಳ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಕೆಪಿಎಸ್ ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ನಿವಾಸ ಸೇರಿದಂತೆ ಅವರ ಸ್ನೇಹಿತರ ಮನೆಗಳು ಸೇರಿ ಒಟ್ಟು 13 ಕಡೆಗಳಲ್ಲಿ ಏಕಕಾಲದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಇಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿರುವ ಇಡಿ ಅಧಿಕಾರಿಗಳು ಶಿವಶಂಕರಪ್ಪ ಸಾಹುಕಾರ್ … Continue reading *BREAKING: ಶಿವಶಂಕರಪ್ಪ ಸಾಹುಕಾರ್ ಮನೆ ಮೇಲೆ ED ಅಧಿಕಾರಿಗಳ ದಿಢೀರ್ ದಾಳಿ*
Copy and paste this URL into your WordPress site to embed
Copy and paste this code into your site to embed