ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟದ ಅತ್ಯಂತ ಸವಾಲಿನ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗ ಹೊಸದಾಗಿ ವಿದ್ಯುದ್ದೀಕೃತಗೊಂಡಿರುವ ಹಿನ್ನೆಲೆಯಲ್ಲಿ, ಈ ಮಾರ್ಗದಲ್ಲಿ ವಿದ್ಯುತ್ ರೈಲುಗಳ ಸಂಚಾರಕ್ಕೆ ಅಗತ್ಯವಾದ ವಿಶ್ವಾಸಾರ್ಹ traction power ಒದಗಿಸಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಬಲಿಷ್ಠ ಪ್ರಸರಣ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ನವೆಂಬರ್ 13ರಂದು ಆರಂಭವಾಗಲಿರುವ ಯಶವಂತಪುರ–ಮಂಗಳೂರು–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಯೊಂದಿಗೆ, ಪಶ್ಚಿಮ ಘಟ್ಟದ ಹೊಸ ವಿದ್ಯುದ್ದೀಕೃತ ಮಾರ್ಗದಲ್ಲಿ ಮೊದಲ … Continue reading *ಪಶ್ಚಿಮ ಘಟ್ಟದ ಹೊಸ ವಿದ್ಯುದ್ದೀಕೃತ ರೈಲು ಮಾರ್ಗಕ್ಕೆ ಶಕ್ತಿ ತುಂಬಿದ KPTCL*: *12 ರೈಲ್ವೆ ಟ್ರಾಕ್ಷನ್ ಕೇಂದ್ರಗಳಿಗೆ ಸಮರ್ಪಕ ವಿದ್ಯುತ್ ಮೂಲಸೌಕರ್ಯ*
Copy and paste this URL into your WordPress site to embed
Copy and paste this code into your site to embed