Kannada NewsLatest

KPTCL ಪರೀಕ್ಷಾ ಅಕ್ರಮ; ಮತ್ತೆ ನಾಲ್ವರ ಬಂಧನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕೆಪಿಟಿಸಿ ಎಲ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪೊಲಿಸರು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬೆಳಗಾವಿ ಮೂಡಲಗಿಯ ಮಂಜುನಾಥ ರಾಮಪ್ಪ ಮಾಳಿ (23), ಅರಬಾಂವಿಯ ಪುಂಡಲಿಕ ಫಕೀರಪ್ಪ ಬನಾಜ (26), ಮೂದಲಗಿಯ ಮಹಾದೇವ ಹಣಮಂತ ದಾಸನಾಳ ( 26) ಹಾಗೂ ಮಾರುತಿ ರಾಮಣ್ಣ ಹೊಲದವರ (27) ಎಂದು ಗುರುತಿಸಲಾಗಿದೆ.

ಇವರೆಲ್ಲರೂ ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟೆಂಟ್ ಪರೀಕ್ಷೆಗೆ ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದರು ಎಂದು ತಿಳಿದುಬಂದಿದೆ.

ಹುಕ್ಕೇರಿ: ಮಹಿಳೆ ಕೊಲೆ; ಇಬ್ಬರು ಆರೋಪಿಗಳ ಬಂಧನ

https://pragati.taskdun.com/hukkeritwo-arrestedwoman-murder-case/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button