*ಕೆಪಿಟಿಸಿಎಲ್- ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಕವಿಪ್ರನಿನಿಯು ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಅಯ್ಕೆ ಪಟ್ಟಿ ಪ್ರಕಟಿಸಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನಿರ್ದೇಶನದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗಿತ್ತು. 2024 ರ ಅಕ್ಟೋಬರ್ ನಲ್ಲಿ 433 ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆ ಮತ್ತು 90 ಕಿರಿಯ ಪವರ್‌ಮ್ಯಾನ್ ಹುದ್ದೆ ಸೇರಿದಂತೆ ಒಟ್ಟು 523 ನಿರ್ವಹಣಾ ಪದವೃಂದದ ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್ ಅಧಿಸೂಚನೆ … Continue reading *ಕೆಪಿಟಿಸಿಎಲ್- ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ ಪ್ರಕಟ*