*ಕೆಪಿಟಿಸಿಎಲ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಸಹಾಯಕ ಇಂಜಿನಿಯರ್ ಗಳ ನೇಮಕಕ್ಕೆ ಹೈಕೋರ್ಟ್ ಅನುಮತಿ*
ಪ್ರಗತಿವಾಹಿನಿ ಸುದ್ದಿ: ಕೆಪಿಟಿಸಿಎಲ್ ( ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ) ಗೆ ಸಹಾಯಕ ಇಂಜಿನಿಯರ್ ಗಳ ನೇಮಕಾತಿಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಕೆಪಿಟಿಸಿಎಲ್ ಗೆ 404 ಸಹಾಯಕ ಇಂಜಿನಿಯರ್ ಗಳ ನೇಮಕಕ್ಕೆ ಷರತ್ತಿನ ಮೂಲಕ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿದೆ. ನೇಮಕಾತಿ ಹೈಕೋರ್ಟ್ ನ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕು, ನೇಮಕಾತಿಯಲ್ಲಿ ಸೇವಾ ಜೇಷ್ಠತೆಯನ್ನು ಕಾಯ್ದುಕೊಳ್ಳಬೇಕು ಎಂದು ನ್ಯಾಯಾಲಯ ತಿಳಿಸಿದೆ. ಈ ಹಿಂದೆಯೇ ಹೈಕೋರ್ಟ್ ತಾಂತ್ರಿಕ ದೋಷ ಸರಿಪಡಿಸಿ ಕೆಪಿಟಿಸಿಎಲ್ ನೇಮಕಾತಿ … Continue reading *ಕೆಪಿಟಿಸಿಎಲ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್; ಸಹಾಯಕ ಇಂಜಿನಿಯರ್ ಗಳ ನೇಮಕಕ್ಕೆ ಹೈಕೋರ್ಟ್ ಅನುಮತಿ*
Copy and paste this URL into your WordPress site to embed
Copy and paste this code into your site to embed