*ಸಂಗೊಳ್ಳಿ, ನಂದಗಡ ಸಮಗ್ರ ಅಭಿವೃದ್ಧಿಗೆ ಬದ್ಧ: ಮುಖ್ಯಮಂತ್ರಿ‌ ಸಿದ್ದರಾಮಯ್ಯ ಭರವಸೆ*

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಚಾಲನೆ ಪ್ರಗತಿವಾಹಿನಿ ಸುದ್ದಿ: ಕ್ರಾಂತಿವೀರ ರಾಯಣ್ಣನ ಹುಟ್ಟೂರು‌ ಸಂಗೊಳ್ಳಿ ಮತ್ತು ನೇಣುಗಂಬಕ್ಕೇರಿದ ಖಾನಾಪುರ ತಾಲ್ಲೂಕಿನ ನಂದಗಡದ ಸಮಗ್ರ‌ಅಭಿವೃದ್ಧಿಗೆ‌ ಸರಕಾರ‌ ಬದ್ಧವಿದ್ದು, ಮುಂಬರುವ ದಿನಗಳಲ್ಲಿ ಜೆಚ್ಚಿನ ಅನುದಾನ‌ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಲಾಖೆಯ ಆಶ್ರಯದಲ್ಲಿ ಬೈಲಹೊಂಗಲ್ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಬುಧವಾರ(ಜ.17) ಏರ್ಪಡಿಸಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.Home add -Advt ರಾಯಣ್ಣನ ಹುಟ್ಟೂರು … Continue reading *ಸಂಗೊಳ್ಳಿ, ನಂದಗಡ ಸಮಗ್ರ ಅಭಿವೃದ್ಧಿಗೆ ಬದ್ಧ: ಮುಖ್ಯಮಂತ್ರಿ‌ ಸಿದ್ದರಾಮಯ್ಯ ಭರವಸೆ*