*ಕೆಆರ್‌ಐಡಿಎಲ್ ಇಂಜಿನಿಯರ್ ನಾಪತ್ತೆ ಪ್ರಕರಣ*: *ಕೊನೆಗೂ ಪರ್ವೀಜ್ ಪ್ರತ್ಯಕ್ಷ*!
ಪ್ರಗತಿವಾಹಿನಿ ಸುದ್ದಿ: ಕಳೆದ 18 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಗದಗ ಕೆಆರ್‌ಐಡಿಎಲ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪರ್ವೀಜ್ ಅವರ ಪತ್ತೆ ಕಾರ್ಯಕ್ಕೆ ಮಹತ್ವದ ಸುಳಿವು ಸಿಕ್ಕಿದೆ. ಮೊಬೈಲ್ ಸಂಪರ್ಕ ಸಂಪೂರ್ಣ ಸ್ಥಗಿತಗೊಳಿಸಿದ್ದರೂ ಪೊಲೀಸರು ಸಿಸಿಟಿವಿ ಜಾಡು ಹಿಡಿದು ಪರ್ವೀಜ್ ಅವರ ಪ್ರಯಾಣದ ಹಾದಿಯನ್ನು ಪತ್ತೆಹಚ್ಚಿದ್ದಾರೆ. ಆರಂಭಿಕ ತನಿಖೆಯಲ್ಲಿ ಪರ್ವೀಜ್ ಅವರ ಕೊನೆಯ ಮೊಬೈಲ್ ನೆಟ್‌ವರ್ಕ್ ಲೋಕೇಷನ್ ಆಂಧ್ರಪ್ರದೇಶದ ವಿಜಯವಾಡದಲ್ಲಿ ಪತ್ತೆಯಾಗಿತ್ತು. ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿದ್ದರಿಂದ ನೇರವಾಗಿ ಪತ್ತೆಹಚ್ಚುವುದು ಪೊಲೀಸರಿಗೆ ಸವಾಲಾಗಿತ್ತು. ನಿರಂತರ ಸಿಸಿಟಿವಿ … Continue reading *ಕೆಆರ್‌ಐಡಿಎಲ್ ಇಂಜಿನಿಯರ್ ನಾಪತ್ತೆ ಪ್ರಕರಣ*: *ಕೊನೆಗೂ ಪರ್ವೀಜ್ ಪ್ರತ್ಯಕ್ಷ*!
Copy and paste this URL into your WordPress site to embed
Copy and paste this code into your site to embed