*ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಸಂಶೋಧನೆ ಕೈಗೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*

ಕೃಷಿಮೇಳ- 2023 ಪ್ರಗತಿವಾಹಿನಿ ಸುದ್ದಿ; ಧಾರವಾಡ: ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಧ್ಯಾಹ್ನ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ- 2023 ಉದ್ಘಾಟಿಸಿ, ಮಾತನಾಡಿದರು. ಇಂದು ಶೇ.60 ರಷ್ಟು ಜನ ಕೃಷಿ ಮಾಡುತ್ತಿದ್ದು, ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ ಸಾಕಷ್ಟು ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ ಎಂದರು … Continue reading *ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಸಂಶೋಧನೆ ಕೈಗೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*