*ಇನ್ಮುಂದೆ ಅನಧಿಕೃತ ಬಡಾವಣೆ ಸರ್ಕಾರದಿಂದ ಮುಟ್ಟುಗೋಲು: ಸಚಿವ ಕೃಷ್ಣಬೈರೇಗೌಡ ಖಡಕ್ ವಾರ್ನಿಂಗ್*

ಪ್ರಗತಿವಾಹಿನಿ ಸುದ್ದಿ: ಅನಧಿಕೃತ ಬಡಾವಣೆಗಳು ಇನ್ನು ಮುಂದೆ ತಲೆ ಎತ್ತಬಾರದು. ಇದು ಸಿಎಂ ಸಿದ್ದರಾಮಯ್ಯನವರ ಕಟ್ಟುನಿಟ್ಟಿನ ಸೂಚನೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಅನಧಿಕೃತ ಅಕ್ರಮ ಬಡಾವಣೆಗಳಿಗೆ ಕಡಿವಾಣ ಹಾಕಬೇಕು. ಈ ಸಂಬಂಧ ಸುಪ್ರಿಂ ಕೋರ್ಟ್ ಖಡಕ್ ಸೂಚನೆ ಕೂಡ ಇದೆ. ಹೀಗಾಗಿ ಇಂದು ಎಲ್ಲಾ ಡಿಸಿಗಳಿಗೆ ಸೂಚನೆ ಕೊಟ್ಟಿದ್ದೇನೆ ಇದಕ್ಕೆ ಬಗ್ಗದಿದ್ದರೆ ಎಲ್ಲಾ ಮೀರಿ ಅನಧಿಕೃತ ಲೇಔಟ್ … Continue reading *ಇನ್ಮುಂದೆ ಅನಧಿಕೃತ ಬಡಾವಣೆ ಸರ್ಕಾರದಿಂದ ಮುಟ್ಟುಗೋಲು: ಸಚಿವ ಕೃಷ್ಣಬೈರೇಗೌಡ ಖಡಕ್ ವಾರ್ನಿಂಗ್*