*ಇನ್ಮುಂದೆ ಅನಧಿಕೃತ ಬಡಾವಣೆ ಸರ್ಕಾರದಿಂದ ಮುಟ್ಟುಗೋಲು: ಸಚಿವ ಕೃಷ್ಣಬೈರೇಗೌಡ ಖಡಕ್ ವಾರ್ನಿಂಗ್*

ಪ್ರಗತಿವಾಹಿನಿ ಸುದ್ದಿ: ಅನಧಿಕೃತ ಬಡಾವಣೆಗಳು ಇನ್ನು ಮುಂದೆ ತಲೆ ಎತ್ತಬಾರದು. ಇದು ಸಿಎಂ ಸಿದ್ದರಾಮಯ್ಯನವರ ಕಟ್ಟುನಿಟ್ಟಿನ ಸೂಚನೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.Home add -Advt ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಅನಧಿಕೃತ ಅಕ್ರಮ ಬಡಾವಣೆಗಳಿಗೆ ಕಡಿವಾಣ ಹಾಕಬೇಕು. ಈ ಸಂಬಂಧ ಸುಪ್ರಿಂ ಕೋರ್ಟ್ ಖಡಕ್ ಸೂಚನೆ ಕೂಡ ಇದೆ. ಹೀಗಾಗಿ ಇಂದು ಎಲ್ಲಾ ಡಿಸಿಗಳಿಗೆ ಸೂಚನೆ ಕೊಟ್ಟಿದ್ದೇನೆ ಇದಕ್ಕೆ ಬಗ್ಗದಿದ್ದರೆ ಎಲ್ಲಾ ಮೀರಿ … Continue reading *ಇನ್ಮುಂದೆ ಅನಧಿಕೃತ ಬಡಾವಣೆ ಸರ್ಕಾರದಿಂದ ಮುಟ್ಟುಗೋಲು: ಸಚಿವ ಕೃಷ್ಣಬೈರೇಗೌಡ ಖಡಕ್ ವಾರ್ನಿಂಗ್*