*ಕೃಷ್ಣಾನದಿಯಲ್ಲಿ ಮೀನಿನ ಬಲೆಗೆ ಸಿಲುಕಿ ಮೀನುಗಾರ ಸಾವು*
ಪ್ರಗತಿವಾಹಿನಿ ಸುದ್ದಿ: ಮೀನು ಹಿಡಿಯಲು ಹೋದ ಮೀನುಗಾರ ಕಾಲಿಗೆ ಮೀನಿನ ಬಲೆಗೆ ಸಿಲುಕಿ ಕೃಷ್ಣಾ ನದಿಯಲ್ಲಿ ಮುಳಗಿ ಸಾವನಪ್ಪಿದ ದುರ್ಘಟನೆ ನಡಿದಿದೆ. Home add -Advt ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಾಲೂಕಿನ ಕುಲಹಳ್ಳಿ ಗ್ರಾಮದ ಬಾವುಸಾಬ ಬಾಗಡೆ(42) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೀನುಗಾರಿಕೆ ವೃತ್ತಿ ಮಾಡುತ್ತಿದ್ದ ಬಾವುಸಾಬ ಎಂದಿನಂತೆ ಮಹಿಷವಾಡಗಿ ಸೇತುವೆ ಬಳಿ ಕೃಷ್ಣಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ. ಹಿಂದಿನ ದಿನ ಬಲೆ ಹಾಕಿ ಮರುದಿನ ಬಲೆ … Continue reading *ಕೃಷ್ಣಾನದಿಯಲ್ಲಿ ಮೀನಿನ ಬಲೆಗೆ ಸಿಲುಕಿ ಮೀನುಗಾರ ಸಾವು*
Copy and paste this URL into your WordPress site to embed
Copy and paste this code into your site to embed