*ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ತುಂಬಿ ಹರಿಯುತ್ತಿದ್ದ ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ. ರಾಯಬಾಗ ತಾಲುಕಿನ ಬಾವನಸೌಂದತ್ತಿ ಗ್ರಾಮದ ಸಂಬಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದವರು. ಅಂಕಲಿ-ನಸಲಾಪುರ ಗ್ರಾಮದ ಸೇತುವೆಯಿಂದ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಕಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹ ಹೊರತೆಗೆದಿದ್ದಾರೆ. *ಪಿಎಸ್ಐ ಅನುಮಾನಾಸ್ಪದ ಸಾವು: ಶಾಸಕ ಹಾಗೂ ಪುತ್ರನ ವಿರುದ್ಧ ದೂರು ದಾಖಲು*
Copy and paste this URL into your WordPress site to embed
Copy and paste this code into your site to embed