*ಕೃಷ್ಣಾ ಜಲವಿವಾದ: ಕಾವೇರಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ : ಕೃಷ್ಣಾ ನ್ಯಾಯಾಧೀಕರಣ-2 ಗೆಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಚರ್ಚಿಸಲಾಯಿತು. ಸಭೆಯಲ್ಲಿ ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕಿದೆ.Home add -Advt ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ … Continue reading *ಕೃಷ್ಣಾ ಜಲವಿವಾದ: ಕಾವೇರಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ ಸಿಎಂ*