*ಕೃಷ್ಣ ಮೇಲ್ದಂಡೆ 3ನೇ ಹಂತ ಜಾರಿಗೆ ರೂ.87,818 ಕೋಟಿ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಬೊಮ್ಮಾಯಿ ಸರ್ಕಾರದ ವೇಳೆ ಮಾಡಿದ ಹಳೆಯ ಲೆಕ್ಕಗಳನ್ನು ತೆಗೆದುಕೊಂಡರೆ ಕೃಷ್ಣ ಮೇಲ್ದಂಡೆ 3ನೇ ಹಂತದ ಜಾರಿಗೆ ಅಂದಾಜು ರೂ.87,818 ಸಾವಿರ ಕೋಟಿ ಹಣ ಬೇಕಾಗುತ್ತದೆ. ಪ್ರಸ್ತುತ ಪರಿಷ್ಕರಣೆ ಮಾಡಿದರೆ ವೆಚ್ಚ ಇನ್ನೂ ಹೆಚ್ಚಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಪಿ.ಎಚ್.ಪೂಜಾರ್ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತ ಯೋಜನೆಗೆ ಒಂದೇ ಹಂತದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಜಲಸಂಪನ್ಮೂಲ ಸಚಿವರೂ ಆದ … Continue reading *ಕೃಷ್ಣ ಮೇಲ್ದಂಡೆ 3ನೇ ಹಂತ ಜಾರಿಗೆ ರೂ.87,818 ಕೋಟಿ ಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್*