*ಕೋವಿಡ್ ಆತಂಕದ ನಡುವೆ ಶಾಲೆಗಳ ಆರಂಭಕ್ಕೆ ಸಿದ್ಧತೆ: ಗೈಡ್ ಲೈನ್ ಬಗ್ಗೆ ಶಿಕ್ಷಣ ಸಚಿವರು ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದೆಡೆ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದರೆ ಮತ್ತೊಂದೆಡೆ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈನಡುವೆ ಮೇ 29ರಿಂದ ಶಾಲೆಗಳು ಪ್ರಾರಂಭವಾಗಲಿವೆ. ರಾಜ್ಯದಲ್ಲಿ ಕೋವಿಡ್ ಆತಂಕದ ನಡುವೆ ಶಾಲೆಗಳು ಆರಂಭವಾಗುತ್ತಿದ್ದು, ಗೈಡ್ ಲೈನ್ ವಿಚಾರವಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ ಕೋವಿಡ್ ಆತಂಕವಿದೆ. ಶಾಲೆಗಳು ಮೇ 29ರಿಂದ ಆರಂಭವಾಗುತ್ತಿವೆ. ಆದರೆ ಶಾಲೆಗಳಿಗೆ ಸದ್ಯಕ್ಕೆ ಯಾವುದೇ ಮಾರ್ಗಸೂಚಿ ಇಲ್ಲ ಎಂದರು. … Continue reading *ಕೋವಿಡ್ ಆತಂಕದ ನಡುವೆ ಶಾಲೆಗಳ ಆರಂಭಕ್ಕೆ ಸಿದ್ಧತೆ: ಗೈಡ್ ಲೈನ್ ಬಗ್ಗೆ ಶಿಕ್ಷಣ ಸಚಿವರು ಹೇಳಿದ್ದೇನು?*