*ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್; ಗಾಯದ ಮೇಲೆ ಬರೆ*

ಪ್ರಗತಿವಾಹಿನಿ ಸುದ್ದಿ: ಬರಗಾಲದ ಹೊಡೆತಕ್ಕೆ ಸಿಲುಕಿ ನಲುಗುತ್ತಿರುವ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮತ್ತೆ ಆಘಾತ ನೀಡಿದೆ. ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸೂಚನೆ ನೀಡಿದೆ. ಇಂದು ನಡೆದ CWRC ಸಭೆಯಲ್ಲಿ ಮುಂದಿನ 15 ದಿನಗಳ ಕಾಲ ನಿತ್ಯ 4 ಸಾವಿರ ಕ್ಯೂಸೆಕ್​​ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ಆ ಮೂಲಕ ಈಗಾಗಲೇ ಬರದಿಂದ ತತ್ತರಿಸಿರುವ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಿದೆ. ತಮಿಳುನಾಡಿಗೆ … Continue reading *ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್; ಗಾಯದ ಮೇಲೆ ಬರೆ*