*KRS ಜಲಾಶಯದ ಹಿನ್ನೀರಿನಲ್ಲಿ ದುರಂತ; ಮೂವರು ಪ್ರವಾಸಿಗರ ಸಾವು*
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಕೆಆರ್ ಎಸ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಪ್ರವಾಸಿಗರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ನಲ್ಲಿ ನಡೆದಿದೆ. ಮೃತರನ್ನು ಮೈಸೂರಿನ ಹರೀಶ್, ನಂಜುಂಡ, ಜ್ಯೋತಿ ಎಂದು ಗುರುತಿಸಲಾಗಿದೆ. ರಜೆ ಹಿನ್ನೆಲೆಯಲ್ಲಿ ಮೈಸೂರಿನ ಕಾರುಣ್ಯ ಟ್ರಸ್ಟ್ ನ 25 ಸಿಬ್ಬಂದಿಗಳು ಬಸ್ ನಲ್ಲಿ ಪ್ರವಾಸಕ್ಕೆಂದು ಬಂದಿದ್ದರು. ಕೆಆರ್ ಎಸ್ ಜಲಾಶಯದ ಹಿನ್ನೀರಿನಲ್ಲಿ ಆಟವಾಡಲೆಂದು ಇಳಿದಿದ್ದಾರೆ. ಈ ವೇಳೆ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೆಆರ್ ಎಸ್ ಠಾಣೆ … Continue reading *KRS ಜಲಾಶಯದ ಹಿನ್ನೀರಿನಲ್ಲಿ ದುರಂತ; ಮೂವರು ಪ್ರವಾಸಿಗರ ಸಾವು*
Copy and paste this URL into your WordPress site to embed
Copy and paste this code into your site to embed