*50,000 ಕ್ಯೂಸೆಕ್ ನೀರು ಬಿಡುಗಡೆ; ಪ್ರವಾಹ ಮುನ್ನೆಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ ಆರ್ ಎಸ್ ಜಲಾಶಯ ಭರ್ತಿಯಾಗಿದ್ದು, ಸುಮಾರು 50,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಕೆಆರ್ ಎಸ್ ನಿಂದ 50,000 ಕ್ಯೂಸೆಕ್ಸ್ ನರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಲಿದ್ದು, ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಡದಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಸೂಕ್ತ ಮುಂಜಾಗೃತೆ ಕೈಗೊಂಡು ಸುರಕ್ಷಿತ … Continue reading *50,000 ಕ್ಯೂಸೆಕ್ ನೀರು ಬಿಡುಗಡೆ; ಪ್ರವಾಹ ಮುನ್ನೆಚ್ಚರಿಕೆ*
Copy and paste this URL into your WordPress site to embed
Copy and paste this code into your site to embed